ಪ್ರಮುಖ ಸುದ್ದಿ
View Allಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ
ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಸೆ.12ರಿಂದ 19ರವರೆಗೆ ನಡೆಯುತ್ತಿರುವ 69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ (CPC) ಎರಡನೇ ದಿನದ ಪ್ರಮುಖ ಚರ್ಚೆಗಳಲ್ಲಿ ಭಾರತೀಯ ಸಂಸದೀಯ ನಿಯೋಗ ಸಕ್ರಿಯವಾಗಿ ಭಾಗವಹಿಸಿದೆ. ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಅವರು…
ರಾಜ್ಯ
View Allಸಿನಿಮಾ
View Allವಿದೇಶ
View Allಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ
ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಸೆ.12ರಿಂದ 19ರವರೆಗೆ ನಡೆಯುತ್ತಿರುವ 69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ (CPC) ಎರಡನೇ ದಿನದ ಪ್ರಮುಖ ಚರ್ಚೆಗಳಲ್ಲಿ ಭಾರತೀಯ ಸಂಸದೀಯ ನಿಯೋಗ ಸಕ್ರಿಯವಾಗಿ…
ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು
ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಲೈವ್ ಸುದ್ದಿ ವರದಿ ಮಾಡುತ್ತಿದ್ದ ಹೆಲಿಕಾಪ್ಟರ್ ನಿಯಂತ್ರಣ ತಪ್ಪಿ ಪಾರ್ಕಿಂಗ್ ಲಾಟ್‌ಗೆ ಅಪ್ಪಳಿಸಿದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು…
ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ
ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯ ಮಾಡಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನಡೆಸಿಕೊಂಡು ಬರುತ್ತಿರುವ…
ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ
ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರನ್ನು ಶುಕ್ರವಾರ ಭೇಟಿಯಾಗಿ ಜಾಗತಿಕ…
ವಿಶೇಷ
View Allಬ್ರಿಕ್ಸ್ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ
ನವದೆಹಲಿ: ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬ್ರಿಕ್ಸ್ ಸಹಕಾರದ ಎರಡು ದಶಕಗಳ ಪಯಣವನ್ನು ಗುರುತಿಸುವ ಎರಡು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಶನಿವಾರ ಬಿಡುಗಡೆ ಮಾಡಲಾಯಿತು. ‘ಬ್ರಿಕ್ಸ್: ಸಹಕಾರದ ಎರಡು ದಶಕಗಳು, 2006–2026’…































