ದೇಶ

PM-SETU ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಆಂಧ್ರಪ್ರದೇಶ

ನವದೆಹಲಿ/ವಿಶಾಖಪಟ್ಟಣಂ: ಕೇಂದ್ರ ಸರ್ಕಾರದ ₹60,000 ಕೋಟಿ ಮೌಲ್ಯದ PM-SETU ಯೋಜನೆಯಡಿ ಕೈಗಾರಿಕಾ ಪಾಲುದಾರಿಕೆಯನ್ನು ಯಶಸ್ವಿಯಾಗಿ ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿ Andhra Pradesh ಹೊರಹೊಮ್ಮಿದೆ. ವಿಶಾಖಪಟ್ಟಣಂ…

ದೇಶ

‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶ್ಲಾಘಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಹಿಂದುಳಿದ…

ವಿಶೇಷವೈವಿದ್ಯ

ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

ಇತ್ತೀಚಿನ ದಿನಗಳಲ್ಲಿ ಪ್ರಿಡಿಯಾಬಿಟಿಸ್ ಮತ್ತು ಟೈಪ್-2 ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಪದ್ಧತಿಯತ್ತ ಜನರು ಹೆಚ್ಚು ಗಮನ ಹರಿಸುತ್ತಿದ್ದಾರೆ. ವಿಶೇಷವಾಗಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಮಟ್ಟದ…

ರಾಜ್ಯ

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ…

ರಾಜ್ಯ

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ಸಿಎಂ ಆಯ್ಕೆ ಸಂಬಂಧ ದೆಹಲಿ ಹೈಕಮಾಂಡ್ ಮಟ್ಟದಲ್ಲಿ…

ರಾಜ್ಯ

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಬೆಂಗಳೂರು: ಗಂಭೀರ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಮಹತ್ವದ ಆದೇಶ…

ರಾಜ್ಯ

‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು. “ರಾಜ್ಯಸಭೆಗೆ ಹೋಗುವಂತೆ ಹೈಕಮಾಂಡ್ ಕೇಳಿತ್ತು. ಆದರೆ…

ದೇಶ

ಕಂಗನಾ ಅಭಿನಯದ ‘ಭಾರತ್ ಭಾಗ್ಯ ವಿಧಾತ’ ಮೋಷನ್ ಪೋಸ್ಟರ್ ಕುತೂಹಲ

ಮುಂಬೈ: ನಟಿ ಕಂಗನಾ ರನೌತ್ ಅಭಿನಯದ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಮೋಷನ್ ಪೋಸ್ಟರ್ ಗುರುವಾರ ಬಿಡುಗಡೆಗೊಂಡಿದೆ. “ದಿ ಅನ್‌ಸೀನ್ ಹೀರೋಸ್” ಎಂಬ ಶೀರ್ಷಿಕೆಯ ಪೋಸ್ಟರ್…

ದೇಶ

ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

ಗಾಂಧಿನಗರ: ದೇಶದಲ್ಲಿರುವ ಪ್ರತಿಯೊಬ್ಬ ಅಕ್ರಮ ನುಸುಳುಕೋರರನ್ನು ಗುರುತಿಸಿ ಹೊರಹಾಕುವುದು ಕೇಂದ್ರ ಸರ್ಕಾರದ ಸಂಕಲ್ಪ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗುಜರಾತ್‌ನ ಗಾಂಧಿನಗರ ಜಿಲ್ಲೆಯ…

ರಾಜ್ಯ

ಸಿದ್ದರಾಮಯ್ಯ ಬಳಿಕ ಯಾರು ಸಿಎಂ?; ಕಾಂಗ್ರೆಸ್ ಒಳಜಗಳ ಬಗ್ಗೆ ವಿಜಯೇಂದ್ರ ಟೀಕೆ

ವಿಜಯನಗರ: ಕರ್ನಾಟಕದಲ್ಲಿ ಸಿದ್ದರಾಮಯ್ಯ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬುದೇ ಈಗ “ಮಿಲಿಯನ್ ಡಾಲರ್ ಪ್ರಶ್ನೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ…