ದೇಶಪ್ರಮುಖ ಸುದ್ದಿ

‘ಆಪರೇಷನ್ ಸಿಂದೂರ್’ ಭಾರತದ ರಕ್ಷಣಾ ಸಾಮರ್ಥ್ಯಕ್ಕೆ ಸಾಕ್ಷಿ: ರಾಜನಾಥ್ ಸಿಂಗ್

ನವದೆಹಲಿ: ‘ಆಪರೇಷನ್ ಸಿಂದೂರ್’ ಭಾರತದ ಆಧುನಿಕ ರಕ್ಷಣಾ ಸನ್ನದ್ಧತೆ ಹಾಗೂ ಸ್ವದೇಶಿ ರಕ್ಷಣಾ ತಂತ್ರಜ್ಞಾನದ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ನವದೆಹಲಿದಲ್ಲಿ…

ದೇಶಪ್ರಮುಖ ಸುದ್ದಿ

ವಿಕ್ರಮ್-1 ಯಶಸ್ವಿ ಉಡಾವಣೆ; ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ಮೈಲಿಗಲ್ಲು

ಶ್ರೀಹರಿಕೋಟಾ: ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ಭಾರತದ ಮೊದಲ ಖಾಸಗಿ ಕಕ್ಷೆಯ ಉಡಾವಣಾ ವಾಹನ ವಿಕ್ರಮ್-1 ಶನಿವಾರ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಲೋ ಅರ್ಥ್…

ದೇಶಪ್ರಮುಖ ಸುದ್ದಿ

ಅಹಮದಾಬಾದ್ ಪಟಾಕಿ ಘಟಕ ಸ್ಫೋಟ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ರಾಮೋಲ್ ಪ್ರದೇಶದಲ್ಲಿದ್ದ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟ ಹಾಗೂ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿದೆ. ಹಲವರು ತೀವ್ರ…

ಪ್ರಮುಖ ಸುದ್ದಿರಾಜ್ಯ

ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

ಬೆಂಗಳೂರು: ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪುಂಡರ ಹಾವಳಿ ನಿಯಂತ್ರಿಸಲು ಬೆಂಗಳೂರು ವೈಟ್ ಫೀಲ್ಡ್ ಉಪವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದಾರೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ ಬೆಳಗ್ಗಿನವರೆಗೂ ಬೆಂಗಳೂರಿನ ವೈಟ್ ಫೀಲ್ಡ್…

ಪ್ರಮುಖ ಸುದ್ದಿರಾಜ್ಯ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಶನಿವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…

ಪ್ರಮುಖ ಸುದ್ದಿರಾಜ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಂದ ಆತಂಕಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಬಾರದು, ಆತ್ಮಹತ್ಯೆ ಪರಿಹಾರವಲ್ಲ ಎಂಬ ಸಂದೇಶ ಸಾರಲು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ)…

ಪ್ರಮುಖ ಸುದ್ದಿವಿದೇಶ

ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

ಬೀಜಿಂಗ್: ನೈಋತ್ಯ ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ 8 ಮಂದಿ ಮೃತಪಟ್ಟಿದ್ದು, 34ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ದುರಂತದ ಬಳಿಕ 1,100ಕ್ಕೂ ಹೆಚ್ಚು…

ಪ್ರಮುಖ ಸುದ್ದಿರಾಜ್ಯ

ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

ತುಮಕೂರು: ಆಂಧ್ರ ಪ್ರದೇಶದಲ್ಲಿ ಕೋವಿಡ್ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದೆ. ಪಾವಗಡ-ಆಂಧ್ರ ಸಂಪರ್ಕಿಸುವ ಎಂಟು ಗಡಿ ಮಾರ್ಗಗಳಲ್ಲಿ…

ಪ್ರಮುಖ ಸುದ್ದಿರಾಜ್ಯ

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳಲಿದ್ದು, ಜುಲೈ 18 ಮತ್ತು 19ರಂದು ಕರಾವಳಿ ಭಾಗದ ಕೆಲವೆಡೆ ಭಾರೀ ಮಳೆಯಾಗುವ…