ಪ್ರಮುಖ ಸುದ್ದಿರಾಜ್ಯ

ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು…

ಪ್ರಮುಖ ಸುದ್ದಿರಾಜ್ಯ

ಕಾಂಗ್ರೆಸ್ ನಾಯಕ, ಮಾಜಿ ಸಂಸದ ಹೆಚ್. ಹನುಮಂತಪ್ಪ ವಿಧಿವಶ

ಚಿತ್ರದುರ್ಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾದರು. ಹನುಮಂತಪ್ಪ ಅವರು ಮೂರು…

ದೇಶಪ್ರಮುಖ ಸುದ್ದಿ

IISCO ಉಕ್ಕು ಸ್ಥಾವರ ವಿಸ್ತರಣೆ ಪರಿಶೀಲಿಸಿದ ಎಚ್.ಡಿ. ಕುಮಾರಸ್ವಾಮಿ

ಬರ್ನ್‌ಪುರ (ಪಶ್ಚಿಮ ಬಂಗಾಳ): ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬರ್ನ್‌ಪುರದ IISCO ಉಕ್ಕು ಸ್ಥಾವರದಲ್ಲಿ (ISP) 84,000 ಘನ ಮೀಟರ್…

ಪ್ರಮುಖ ಸುದ್ದಿಸಿನಿಮಾ

‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ಮೈಲಿಗಲ್ಲು…

ಪ್ರಮುಖ ಸುದ್ದಿವಿದೇಶ

ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದ ನಾ ಲಾಡ್‌ಪ್ರಾವೋ (Na Ladprao) ಪಬ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ…

ಪ್ರಮುಖ ಸುದ್ದಿರಾಜ್ಯ

ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ₹34 ಕೋಟಿ ಮೌಲ್ಯದ 17 ಕೆಜಿ 282 ಗ್ರಾಂ ಎಂಡಿಎಂಎ (MDMA)…

ಪ್ರಮುಖ ಸುದ್ದಿವಿದೇಶ

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

ಕ್ಯಾರಕಾಸ್: ಜೂನ್ 24ರಂದು ವೆನೆಜುವೆಲಾದಲ್ಲಿ ಸಂಭವಿಸಿದ ಭಕರ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 4,333ಕ್ಕೆ ಏರಿಕೆಯಾಗಿದೆ . 16,740 ಮಂದಿ ಗಾಯಗೊಂಡಿದ್ದು, 6,462 ಮಂದಿಯನ್ನು ರಕ್ಷಿಸಲಾಗಿದೆ. ಸಂತ್ರಸ್ತರಿಗಾಗಿ 94…

ಪ್ರಮುಖ ಸುದ್ದಿವಿದೇಶ

ಹಾರ್ಮುಜ್ ಜಲಸಂಧಿ ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ನೌಕಾಯಾನ ಹಾಗೂ ಸಂಚಾರ ಸ್ವಾತಂತ್ರ್ಯ ಖಚಿತಪಡಿಸುವ ಕುರಿತು ತಾಂತ್ರಿಕ ಮತ್ತು ರಾಜಕೀಯ ಮಟ್ಟದ ಮಾತುಕತೆಗಳನ್ನು ಮುಂದುವರಿಸಲು ಇರಾನ್ ಮತ್ತು ಓಮನ್ ಒಪ್ಪಿಕೊಂಡಿವೆ…

ಪ್ರಮುಖ ಸುದ್ದಿವಿದೇಶ

15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ

ಹನೋಯ್: ವಿಯೆಟ್ನಾಂನ ಫು ಕ್ವೋಕ್ ದ್ವೀಪದ ಸಮೀಪ ಸ್ಪೀಡ್ ಬೋಟ್ ಮಗುಚಿ 15 ಭಾರತೀಯ ಪ್ರವಾಸಿಗರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಲೆ ಮಿನ್ಹ್ ಹಂಗ್ ಸಮಗ್ರ…

ಪ್ರಮುಖ ಸುದ್ದಿರಾಜ್ಯ

‘ಜೀ ಹುಜೂರು’ ಸಂಸ್ಕೃತಿ ನನ್ನಿಂದ ನಿರೀಕ್ಷಿಸುವುದು ಮೂರ್ಖತನ’; ಬಿಜೆಪಿ ವಿರುದ್ಧ ಹರಿಪ್ರಸಾದ್ ಟ್ವೀಟಾಸ್ತ್ರ

ಬೆಂಗಳೂರು: “ಜೀ ಹುಜೂರು ಎನ್ನುವ ಬಿಜೆಪಿಯ ಸಂಸ್ಕೃತಿಯನ್ನು ನನ್ನಿಂದ ನಿರೀಕ್ಷೆ ಮಾಡುವುದು ಮೂರ್ಖತನ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ…