‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ
ಬೆಂಗಳೂರು: ಗೃಹಜ್ಯೋತಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ವೇಳೆ ಜಾತಿ ಪ್ರಮಾಣಪತ್ರ ಸೇರಿದಂತೆ ಹೆಚ್ಚುವರಿ ದಾಖಲೆಗಳನ್ನು ಕೇಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ…
