ಪ್ರಮುಖ ಸುದ್ದಿರಾಜ್ಯ

ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊಬೈಕ್ ನಾಗರಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿರುವವರನ್ನೇ ಟಾರ್ಗೆಟ್ ಮಾಡುವ ಕಳ್ಳರ ಜಾಲ, ಕ್ಷಣಾರ್ಧದಲ್ಲಿ ಮೊಬೈಲ್ ಕಸಿದು ಪರಾರಿಯಾಗುತ್ತಿರುವ…

ಪ್ರಮುಖ ಸುದ್ದಿರಾಜ್ಯ

ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

ಬೆಂಗಳೂರು: ಕಾಂಗ್ರೆಸ್ ಸಂಘಟನೆಯನ್ನು ಬೂತ್ ಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ ‘ಸಂಘಟನ್ ಸೃಜನ್’ ಅಭಿಯಾನವನ್ನು ಆಗಸ್ಟ್ 8ರಿಂದ ಆರಂಭಿಸಲಾಗುವುದು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.…

ಪ್ರಮುಖ ಸುದ್ದಿರಾಜ್ಯ

ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು/ಹಾಸನ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಕ್ಕೆ ರಾಜ್ಯ…

ಪ್ರಮುಖ ಸುದ್ದಿರಾಜ್ಯ

SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ 84,31,612 ಅನುಮಾನಾಸ್ಪದ ಮತದಾರರನ್ನು (ASDDO) ಗುರುತಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ…

ದೇಶಪ್ರಮುಖ ಸುದ್ದಿ

‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

ನವದೆಹಲಿ: ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ಗೆ ಅವಮಾನ ಮಾಡುವುದನ್ನು ಕ್ರಿಮಿನಲ್ ಅಪರಾಧವಾಗಿ ಪರಿಗಣಿಸುವ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ವಿಧೇಯಕ–2026’ವನ್ನು ರಾಜ್ಯಸಭೆ ಬುಧವಾರ ಧ್ವನಿಮತದ ಮೂಲಕ…

ಪ್ರಮುಖ ಸುದ್ದಿಸಿನಿಮಾ

ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಯಶ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ…

ದೇಶಪ್ರಮುಖ ಸುದ್ದಿ

ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷೆಯಾಗಿ ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನ ಮತ್ತು ರಾಷ್ಟ್ರಪತಿ ಎಸ್ಟೇಟ್‌ನಲ್ಲಿ ಹಸಿರು, ಡಿಜಿಟಲ್ ಹಾಗೂ ಮಕ್ಕಳ ಸ್ನೇಹಿ…

ದೇಶಪ್ರಮುಖ ಸುದ್ದಿ

ಪ್ರವಾಹಕ್ಕೆ ಅಸ್ಸಾಂನ 622 ಗ್ರಾಮಗಳು ತತ್ತರ, ಸಂಕಷ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಹಂತಹಂತವಾಗಿ ಸುಧಾರಿಸುತ್ತಿದ್ದರೂ, ಮೇಲಿನ ಅಸ್ಸಾಂನ ಏಳು ಜಿಲ್ಲೆಗಳಲ್ಲಿ ಇನ್ನೂ 5 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅಸ್ಸಾಂ…

ದೇಶಪ್ರಮುಖ ಸುದ್ದಿ

ಡಿಆರ್‌ಡಿಒ ಸೈಬರ್ ದಾಳಿ ವರದಿಗಳು ಸುಳ್ಳು: ರಕ್ಷಣಾ ಸಚಿವಾಲಯ ಸ್ಪಷ್ಟನೆ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮೇಲೆ ಸೈಬರ್ ದಾಳಿ ನಡೆದಿರುವ ಕುರಿತು ಪ್ರಕಟವಾದ ಮಾಧ್ಯಮ ವರದಿಗಳನ್ನು ಕೇಂದ್ರ ರಕ್ಷಣಾ ಸಚಿವಾಲಯ ತಳ್ಳಿಹಾಕಿದೆ. ಈ…