ದೇಶಪ್ರಮುಖ ಸುದ್ದಿ

ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

ನವದೆಹಲಿ: ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವ ಹಾಗೂ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಸರ್ಕಾರ ಈಡೇರಿಸದಿದ್ದರೆ ದೇಶಾದ್ಯಂತ ಮತ್ತೆ ಶಾಂತಿಯುತ ಪ್ರತಿಭಟನೆ ಆರಂಭಿಸಲಾಗುವುದು…

ಪ್ರಮುಖ ಸುದ್ದಿರಾಜ್ಯ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

ಬೆಂಗಳೂರು: ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಮಳೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸೂಚಿಸಿರುವಷ್ಟು ನೀರನ್ನು ಹರಿಸುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ ಎಂದು ಮಾಜಿ ಸಚಿವ ಎನ್.…

ಪ್ರಮುಖ ಸುದ್ದಿರಾಜ್ಯ

ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ…

ಆದ್ಯಾತ್ಮಪ್ರಮುಖ ಸುದ್ದಿ

ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

ಹನೂರು: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿ ಹಣ ಎಣಿಕೆ ಬುಧವಾರ ಪೂರ್ಣಗೊಂಡಿದ್ದು, ಕಳೆದ 41 ದಿನಗಳ ಅವಧಿಯಲ್ಲಿ ₹3,37,06,956 ನಗದು…

ಪ್ರಮುಖ ಸುದ್ದಿವಿದೇಶ

ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾ: ಕತಾರ್‌ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿ ಪೂರ್ಣಗೊಳಿಸಿದ ಭಾರತದ ರಾಯಭಾರಿ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ಆತ್ಮೀಯ ಹಾಗೂ ಭಾವಪೂರ್ಣ ಬೀಳ್ಕೊಡುಗೆ ನೀಡಿತು. ದೋಹಾದ…

ಪ್ರಮುಖ ಸುದ್ದಿರಾಜ್ಯ

ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿ, ಕೇಂದ್ರ ಸರ್ಕಾರದ ಅನುಮೋದನೆ…

ಪ್ರಮುಖ ಸುದ್ದಿರಾಜ್ಯ

ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಣೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ…

ಪ್ರಮುಖ ಸುದ್ದಿರಾಜ್ಯ

ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

ಮಂಗಳೂರು: ಯುವಜನರಲ್ಲಿ ಪರಿಸರ ಸಂರಕ್ಷಣೆ ಮತ್ತು ಅರಣ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ “ಜಂಗಲ್ ಜರ್ನಿ 2026” ಎಂಬ ಒಂದು ದಿನದ ವಿಶೇಷ ಕಾರ್ಯಕ್ರಮವನ್ನು ಭಾರತೀಯ…

ಪ್ರಮುಖ ಸುದ್ದಿರಾಜ್ಯ

ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1ರಂದು ಮೈಸೂರಿಗೆ ಭೇಟಿ ನೀಡಿ, ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ…

ದೇಶಪ್ರಮುಖ ಸುದ್ದಿ

ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

ನವದೆಹಲಿ: ನವೆಂಬರ್ 2024ರಲ್ಲಿ ಆರಂಭವಾದ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ ಇದುವರೆಗೆ 1.12 ಲಕ್ಷಕ್ಕೂ ಹೆಚ್ಚು ಮೇಲಾಧಾರ-ಮುಕ್ತ ಹಾಗೂ ಖಾತರಿ-ಮುಕ್ತ ಶಿಕ್ಷಣ ಸಾಲಗಳು ಮಂಜೂರಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.…