ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ
ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಅಮೆರಿಕ ತಿರುಗೇಟು ನೀಡಿದ್ದು, ಇರಾನ್‌ಗೆ ಸೇರಿದ ಮೂರು ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ಪೈಕಿ…
ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಅಮೆರಿಕ ತಿರುಗೇಟು ನೀಡಿದ್ದು, ಇರಾನ್‌ಗೆ ಸೇರಿದ ಮೂರು ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ಪೈಕಿ…
ವಾಷಿಂಗ್ಟನ್: ಇರಾನ್‌ನ ರಹಸ್ಯ ಭೂಗತ ಪರಮಾಣು ನೆಲೆ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕ ಶೀಘ್ರದಲ್ಲೇ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ…
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಸೆಪ್ಟೆಂಬರ್ 24ರಂದು ವೈಟ್‌ಹೌಸ್‌ನಲ್ಲಿ ರಾಜ್ಯ ಔತಣಕೂಟ ಆಯೋಜಿಸುವುದಾಗಿ ತಿಳಿಸಿದ್ದಾರೆ. 2016ರ ಬಳಿಕ…
ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಲಂಡನ್‌ನ ಹೀಥ್ರೋ ವಿಮಾನ ನಿಲ್ದಾಣ ತಲುಪಿದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಯುನೈಟೆಡ್…
ಕಠ್ಮಂಡು: ನೇಪಾಳ–ಚೀನಾ ಗಡಿ ಭಾಗದಲ್ಲಿ ಸಂಭವಿಸಿದ ಹಿಮನದಿ ಕುಸಿತ ಹಾಗೂ ಭೀಕರ ಜಲಪ್ರಳಯಕ್ಕೆ ಮೃತಪಟ್ಟವರ ಸಂಖ್ಯೆ 1,250 ದಾಟಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, 5,083ಕ್ಕೂ ಹೆಚ್ಚು…
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ ವಿಚಿತ್ರ ಹೇಳಿಕೆಯ ಮೂಲಕ ಸುದ್ದಿಯಾಗಿದ್ದಾರೆ. ಅಮೆರಿಕ-ಇರಾನ್ ಸಂಘರ್ಷದ ನಡುವೆಯೇ ಇದೀಗ ವಿಶ್ವದ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ Strait…
ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿಪಕ್ಷೀಯ ವ್ಯಾಪಾರ ಹಾಗೂ ಆರ್ಥಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಹಲವು ಕ್ರಮಗಳ ಕುರಿತು ಚರ್ಚಿಸಿವೆ. ಸೆಪ್ಟೆಂಬರ್…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಮುಂದುವರಿದಿದ್ದು, ಸಾವಿನ ಸಂಖ್ಯೆ 1,127ಕ್ಕೆ ಏರಿಕೆಯಾಗಿದೆ. ಇನ್ನೂ 4,858 ಮಂದಿ ನಾಪತ್ತೆಯಾಗಿದ್ದು, ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ…
ಕೀವ್: ಉಕ್ರೇನ್‌ನಾದ್ಯಂತ ರಷ್ಯಾ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್…
ಕಠ್ಮಂಡು: ಭಾಷಾ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ–ನೇಪಾಳ ಸಹಕಾರ ಮತ್ತಷ್ಟು ವಿಸ್ತರಣೆಯಾಗುತ್ತಿದ್ದು, ಬಹುಭಾಷಾ ಡಿಜಿಟಲ್ ಪರಿಹಾರಗಳ ಅಭಿವೃದ್ಧಿಗೆ ಕೃತಕ ಬುದ್ಧಿಮತ್ತೆ (AI) ಬಳಕೆಯ ಸಾಧ್ಯತೆಗಳನ್ನು ಅನ್ವೇಷಿಸಲಾಗುತ್ತಿದೆ. ಈ ನಿಟ್ಟಿನಲ್ಲಿ…