ಪ್ರಮುಖ ಸುದ್ದಿವಿದೇಶ

ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

ಟೆಹ್ರಾನ್: ದಕ್ಷಿಣ ಲೆಬನಾನ್ ಮತ್ತು ಬೈರುತ್‌ನ ದಹಿಹ್ ಪ್ರದೇಶದ ಮೇಲಿನ ದಾಳಿಗಳನ್ನು ಮುಂದುವರಿಸಿದರೆ ಇಸ್ರೇಲ್ ಇನ್ನಷ್ಟು ಕಠಿಣ ಮತ್ತು ವಿನಾಶಕಾರಿ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ…

ಪ್ರಮುಖ ಸುದ್ದಿವಿದೇಶ

ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

ಮಾಸ್ಕೋ: ಲೆನಿನ್‌ಗ್ರಾಡ್ ಪ್ರದೇಶದ ಮೇಲೆ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ 144 ಡ್ರೋನ್‌ಗಳನ್ನು ರಷ್ಯಾದ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ ಎಂದು ಗವರ್ನರ್ ಅಲೆಕ್ಸಾಂಡರ್ ಡ್ರೋಜ್ಡೆಂಕೊ ತಿಳಿಸಿದ್ದಾರೆ.…

ಪ್ರಮುಖ ಸುದ್ದಿವಿದೇಶ

ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಯಾವುದೇ ದೇಶ ಒತ್ತಡ ಹೇರುವುದು ಅಂತರರಾಷ್ಟ್ರೀಯ ಹಾಗೂ ದ್ವಿಪಕ್ಷೀಯ ಸಂಬಂಧಗಳಿಗೆ ಹಾನಿಕಾರಕ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್…

ಪ್ರಮುಖ ಸುದ್ದಿವಿದೇಶ

‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

ವಾಷಿಂಗ್ಟನ್: ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಮಾತುಕತೆಗಳು ಮುಂದುವರಿದಿದ್ದರೂ, ಅಂತಿಮ…

ಪ್ರಮುಖ ಸುದ್ದಿವಿದೇಶ

ಭಾರತ–ಲಾವೋಸ್ ಬಾಂಧವ್ಯ ಮತ್ತ ಗಟ್ಟಿ; ವ್ಯಾಪಾರ, ತಂತ್ರಜ್ಞಾನ ಸಹಕಾರ ವಿಸ್ತರಣೆಗೆ ಒತ್ತು

ನವದೆಹಲಿ: ಭಾರತ ಮತ್ತು ಲಾವೋಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ವ್ಯಾಪಾರ, ತಂತ್ರಜ್ಞಾನ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮತ್ತಷ್ಟು ಬಲಪಡಿಸಲು ಉಭಯ ದೇಶಗಳು ಬದ್ಧತೆ ವ್ಯಕ್ತಪಡಿಸಿವೆ. ಲಾವೋಸ್ ಉಪ…

ಪ್ರಮುಖ ಸುದ್ದಿವಿದೇಶ

ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಆಗ್ರಹಿಸುವ ದ್ವಿಪಕ್ಷೀಯ ಯುದ್ಧ ಅಧಿಕಾರಗಳ ನಿರ್ಣಯವನ್ನು ಅಮೆರಿಕ ಪ್ರತಿನಿಧಿ ಸಭೆ 215-208 ಮತಗಳಿಂದ ಅಂಗೀಕರಿಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ…

ಪ್ರಮುಖ ಸುದ್ದಿವಿದೇಶ

ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ

ವಾಷಿಂಗ್ಟನ್: ಅಮೆರಿಕದ ಮಧ್ಯಸ್ಥಿಕೆಯಲ್ಲಿ ವಾಷಿಂಗ್ಟನ್‌ನಲ್ಲಿ ನಡೆದ ಎರಡು ದಿನಗಳ ಉನ್ನತ ಮಟ್ಟದ ಮಾತುಕತೆಗಳ ಬಳಿಕ ಇಸ್ರೇಲ್ ಮತ್ತು ಲೆಬನಾನ್ ಕದನ ವಿರಾಮ ಜಾರಿಗೆ ತರಲು ಒಪ್ಪಿಕೊಂಡಿವೆ. ಅಮೆರಿಕ,…

ಪ್ರಮುಖ ಸುದ್ದಿವಿದೇಶ

ಟ್ರಂಪ್-ನೆತನ್ಯಾಹು ನಡುವೆ ಭಿನ್ನಾಭಿಪ್ರಾಯ? ಲೆಬನಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವಿನ ಸಂಬಂಧಗಳ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.…

ದೇಶವಿದೇಶ

ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

ನವದೆಹಲಿ: ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಸಂಭವಿಸಿದ ಭಾರೀ ಕಾಡ್ಗಿಚ್ಚನ್ನು ನಿಯಂತ್ರಿಸಲು ಭಾರತೀಯ ವಾಯುಪಡೆ (IAF) 24 ಗಂಟೆಗಳ ವೈಮಾನಿಕ ಅಗ್ನಿಶಾಮಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ…