ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ…
