ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಒತ್ತಡ, ಸಿಎಂ, ಗೃಹ ಸಚಿವರಿಗೆ ವಕೀಲರ ನಿಯೋಗ ಮನವಿ
ಮಂಗಳೂರು: ಕರಾವಳಿ ಕರ್ನಾಟಕದ ಜನರಿಗೆ ನ್ಯಾಯದ ಲಭ್ಯತೆ ಸುಲಭವಾಗುವಂತೆ ಧಾರವಾಡ ಮತ್ತು ಕಲಬುರಗಿ ಮಾದರಿಯಲ್ಲಿ ಮಂಗಳೂರಿನಲ್ಲೂ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಅಥವಾ ಶಾಶ್ವತ ಪೀಠ ಸ್ಥಾಪಿಸಬೇಕು ಎಂದು…
